Skip to content
saarathilive

saarathilive

Your brand our Voice

  • Home
  • Our Channel
  • Services
  • E-store
  • News
  • About

ಸ್ವಸಹಾಯ ಸಂಘದ ಸದಸ್ಯರಿಗೆ ಆರ್ಥಿಕ ಸಾಕ್ಷರತಾ ಸಪ್ತಾಹ

Posted on February 28, 2025 By Saarathi Live No Comments on ಸ್ವಸಹಾಯ ಸಂಘದ ಸದಸ್ಯರಿಗೆ ಆರ್ಥಿಕ ಸಾಕ್ಷರತಾ ಸಪ್ತಾಹ
Local News, News
Spread the love

28.02.25 ರ  ಶುಕ್ರವಾರ ಇಂದು ಬೆಳಗ್ಗೆ  ಶಿವಮೊಗ್ಗ ನಗರದ ಶ್ರೀ ಕ್ಷೇತ್ರ ಧರ್ಮಸ್ಥಳ ಚೈತನ್ಯ ಸೌಧದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ಶಿವಮೊಗ್ಗ ಜಿಲ್ಲೆ ಮತ್ತು ಲೀಡ್ ಬ್ಯಾಂಕ್ ಕೆನರಾ ಬ್ಯಾಂಕ್ ಶಿವಮೊಗ್ಗ ಇದರ ಸಹಯೋಗದೊಂದಿಗೆ ಭಾರತೀಯ ರೀಸರ್ವ್ ಬ್ಯಾಂಕ್ ಬೆಂಗಳೂರು ಇದರ ಮಾರ್ಗ ಸೂಚಿಯಂತೆ ಸ್ವ ಸಹಾಯ ಸಂಘದ ಸದಸ್ಯರಿಗೆ ಆರ್ಥಿಕ ಸಾಕ್ಷರತಾ  ಸಪ್ತಾಹ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಲೀಡ್ ಬ್ಯಾಂಕ್ (ಎಲ್ ಡಿ ಎಂ) ಬಿ ಚಂದ್ರಶೇಖರ್ ಅವರು ನೆರವೇರಿಸಿದರು.
ಈ ಸಂದರ್ಭದಲ್ಲಿ ನಬಾರ್ಡ್  ಡಿ ಡಿ ಎಂ ಶರತ್ ಪಿ ಗೌಡ ಲೀಡ್ ಬ್ಯಾಂಕ್ ಆಫೀಸರ್ ಹೊನ್ನಪ್ಪ ಹಾಗೂ ಎಫ್ ಎಲ್ ಸಿ ಶಂಕರಪ್ಪ,ಕರ್ನಾಟಕ ಗ್ರಾಮೀಣ ಬ್ಯಾಂಕ್ ರಿಜಿನಲ್ ಮ್ಯಾನೇಜರ್ ಶ್ರೀಮತಿ ಶಾರದಮ್ಮ, ರುಡ್ ಸೆಟ್  ನಿರ್ದೇಶಕರಾದ ಕಾಂತೇಶ್, ಶ್ರೀ ಕ್ಷೇತ್ರ ಧರ್ಮಸ್ಥಳ ಶಿವಮೊಗ್ಗ ವಿಭಾಗದ ನಿರ್ದೇಶಕರಾದ ಮುರಳಿಧರ್ ಶೆಟ್ಟಿ ಹಾಗೂ ಸಂಸ್ಥೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Post navigation

❮ Previous Post: “12-02-2025 ಬುಧವಾರ, ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ಶತಾವಧಾನಿ ಆರ್. ಗಣೇಶ್ ಕಾರ್ಯಕ್ರಮ”
Next Post: ಭದ್ರಾವತಿಯ ಶ್ರೀ ನಂದೀಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ವಿಶೇಷ ಕಾರ್ಯಕ್ರಮ ❯

You may also like

Local News
ಅಟಲ್ ಬಿಹಾರಿ ವಾಜಪೇಯಿ ಜನ್ಮ ಶತಮಾನೋತ್ಸವ ಸಮಿತಿಯಿಂದ ಪ್ರಮುಖರೊಂದಿಗೆ ಮಾತುಕತೆ
March 1, 2025
Local News
“12-02-2025 ಬುಧವಾರ, ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ಶತಾವಧಾನಿ ಆರ್. ಗಣೇಶ್ ಕಾರ್ಯಕ್ರಮ”
February 11, 2025
National News
Economic Survey 2024-25: A Blueprint for India’s Growth
January 31, 2025
Local News
ಆತ್ಮೀಯವಾದ ಆಮಂತ್ರಣ – ಸಹಚೇತನ ನಾಟ್ಯಾಲಯ (ರಿ.), ಶಿವಮೊಗ್ಗ
January 24, 2025

Leave a Reply Cancel reply

Your email address will not be published. Required fields are marked *

Recent Posts

  • ಮನುಷ್ಯನ ದುಃಖಕ್ಕೆ ಅಜ್ಞಾನವೇ ಕಾರಣ – ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು
  • ಅದ್ಭುತ ಸಂಘಟಕ ‘ಮರೆಯಲಾಗದ ಮೇಷ್ಟ್ರು’ಶ್ರೀ ಹಿರಿಯೂರು ಕೃಷ್ಣಮೂರ್ತಿಗಳ ಸವಿನೆನಪು
  • 17ರ ಶನಿವಾರ ಹಿರಿಯೂರು ಕೃಷ್ಣಮೂರ್ತಿ ಸಂಸ್ಮರಣ ಗ್ರಂಥ ‘ಕೃಷ್ಣಸ್ಮೃತಿ ಬಿಡುಗಡೆ
  • ಶಿವಮೊಗ್ಗದ ಕು. ಬಿ.ಎಂ. ಮೇಘನಾ ಐಎಎಸ್ ಪರೀಕ್ಷೆಯಲ್ಲಿ 421 ರ್‍ಯಾಂಕ್  ಗಳಿಸಿ ತೇರ್ಗಡೆ.
  • ಕವಿ ಕಂಡ ಯುಗಾದಿ-2025 ಕವನ ಸಂಕಲನ ಬಿಡುಗಡೆ:ಸಾಹಿತ್ಯದ ಮೂಲಕ ಸಂಸ್ಕೃತಿ ಮಹತ್ವ ಸಾರಬೇಕು: ಎಸ್.ಎನ್. ಚನ್ನಬಸಪ್ಪ(ಚೆನ್ನಿ)

Recent Comments

  1. Chethan S. on ಆತ್ಮೀಯವಾದ ಆಮಂತ್ರಣ – ಸಹಚೇತನ ನಾಟ್ಯಾಲಯ (ರಿ.), ಶಿವಮೊಗ್ಗ

Archives

  • May 2025
  • April 2025
  • March 2025
  • February 2025
  • January 2025

Categories

  • International news
  • Local News
  • National News
  • News
  • Promotions
  • Home
  • Our Channel
  • Services
  • E-store
  • News
  • About

Copyright © 2025 saarathilive.

Theme: Oceanly News by ScriptsTown