Skip to content
saarathilive

saarathilive

Your brand our Voice

  • Home
  • Our Channel
  • Services
  • E-store
  • News
  • About

“12-02-2025 ಬುಧವಾರ, ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ಶತಾವಧಾನಿ ಆರ್. ಗಣೇಶ್ ಕಾರ್ಯಕ್ರಮ”

Posted on February 11, 2025February 11, 2025 By Saarathi Live No Comments on “12-02-2025 ಬುಧವಾರ, ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ಶತಾವಧಾನಿ ಆರ್. ಗಣೇಶ್ ಕಾರ್ಯಕ್ರಮ”
Local News, News, Promotions
Spread the love

ಇದೇ  ಬುಧವಾರ (12/02/25)ರ ಸಂಜೆ 5.30 ಕ್ಕೆ ಕರ್ನಾಟಕ ಸಂಘ, ಶಿವಮೊಗ್ಗದಲ್ಲೊಂದು ಮಹತ್ತರವಾದ ಕಾರ್ಯಕ್ರಮ ನಡೆಯಲಿದ್ದು.

ತಿಂಗಳ ಅತಿಥಿ ಕಾರ್ಯಕ್ರಮ ಮಾಲಿಕೆಯಲ್ಲಿ “ವಿದ್ವತ್ ಲೋಕದ ವಿಸ್ಮಯ” ಎಂದೇ ಖ್ಯಾತರಾಗಿರುವ ಶತಾವಧಾನಿ ಡಾ. ಆರ್ . ಗಣೇಶ್ ಅವರು ತಮ್ಮ ಮಾನಸಿಕ ಗುರು ಹಾಗು ಕನ್ನಡ ನಾಡು ಕಂಡ ದಾರ್ಶನಿಕ ಸಾಹಿತಿ ಡಿ. ವಿ. ಗುಂಡಪ್ಪನವರ ಮೇರು ಕೃತಿಗಳಲ್ಲಿ ಒಂದಾದ “ಜ್ಞಾಪಕ ಚಿತ್ರ ಶಾಲೆ”ಯ ಕುರಿತು ಉಪನ್ಯಾಸ ನೀಡಲಿದ್ದಾರೆ .

ಅತ್ಯಂತ ವಿದ್ವತ್ಪೂರ್ಣವಾದ ಈ ಕಾರ್ಯಕ್ರಮಕ್ಕೆ ತಾವೆಲ್ಲರೂ ಆಗಮಿಸಿ ಅಂದಗಾಣಿಸಬೇಕೆಂದು ಕರ್ನಾಟಕ ಸಂಘದ ಕಾರ್ಯದರ್ಶಿ ವಿನಯ್ ಶಿವಮೊಗ್ಗ ಕೋರಿದ್ದಾರೆ.

Post navigation

❮ Previous Post: “ಸಂವಿಧಾನ ಸನ್ಮಾನ ಮತ್ತು ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ”
Next Post: ಸ್ವಸಹಾಯ ಸಂಘದ ಸದಸ್ಯರಿಗೆ ಆರ್ಥಿಕ ಸಾಕ್ಷರತಾ ಸಪ್ತಾಹ ❯

You may also like

Local News
ಆತ್ಮೀಯವಾದ ಆಮಂತ್ರಣ – ಸಹಚೇತನ ನಾಟ್ಯಾಲಯ (ರಿ.), ಶಿವಮೊಗ್ಗ
January 24, 2025
Local News
JOB VACANCY IN SHIMOGA
January 24, 2025
Local News
ಬದುಕ ಬವಣೆಗಿದು ನಿತ್ಯದ ಉಡಿ… “ಚೋಮನ ದುಡಿ” – ನಾಟಕ”
March 17, 2025
Local News
17ರ ಶನಿವಾರ ಹಿರಿಯೂರು ಕೃಷ್ಣಮೂರ್ತಿ ಸಂಸ್ಮರಣ ಗ್ರಂಥ ‘ಕೃಷ್ಣಸ್ಮೃತಿ ಬಿಡುಗಡೆ
May 15, 2025

Leave a Reply Cancel reply

Your email address will not be published. Required fields are marked *

Recent Posts

  • ಮನುಷ್ಯನ ದುಃಖಕ್ಕೆ ಅಜ್ಞಾನವೇ ಕಾರಣ – ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು
  • ಅದ್ಭುತ ಸಂಘಟಕ ‘ಮರೆಯಲಾಗದ ಮೇಷ್ಟ್ರು’ಶ್ರೀ ಹಿರಿಯೂರು ಕೃಷ್ಣಮೂರ್ತಿಗಳ ಸವಿನೆನಪು
  • 17ರ ಶನಿವಾರ ಹಿರಿಯೂರು ಕೃಷ್ಣಮೂರ್ತಿ ಸಂಸ್ಮರಣ ಗ್ರಂಥ ‘ಕೃಷ್ಣಸ್ಮೃತಿ ಬಿಡುಗಡೆ
  • ಶಿವಮೊಗ್ಗದ ಕು. ಬಿ.ಎಂ. ಮೇಘನಾ ಐಎಎಸ್ ಪರೀಕ್ಷೆಯಲ್ಲಿ 421 ರ್‍ಯಾಂಕ್  ಗಳಿಸಿ ತೇರ್ಗಡೆ.
  • ಕವಿ ಕಂಡ ಯುಗಾದಿ-2025 ಕವನ ಸಂಕಲನ ಬಿಡುಗಡೆ:ಸಾಹಿತ್ಯದ ಮೂಲಕ ಸಂಸ್ಕೃತಿ ಮಹತ್ವ ಸಾರಬೇಕು: ಎಸ್.ಎನ್. ಚನ್ನಬಸಪ್ಪ(ಚೆನ್ನಿ)

Recent Comments

  1. Chethan S. on ಆತ್ಮೀಯವಾದ ಆಮಂತ್ರಣ – ಸಹಚೇತನ ನಾಟ್ಯಾಲಯ (ರಿ.), ಶಿವಮೊಗ್ಗ

Archives

  • May 2025
  • April 2025
  • March 2025
  • February 2025
  • January 2025

Categories

  • International news
  • Local News
  • National News
  • News
  • Promotions
  • Home
  • Our Channel
  • Services
  • E-store
  • News
  • About

Copyright © 2025 saarathilive.

Theme: Oceanly News by ScriptsTown